ಮಂಗಳೂರು: ಮೇ 29ರಿಂದ ಜೂನ್ 1ರವರೆಗೆ ಥಾಯ್ಲೆಂಡ್ನ ಬ್ಯಾಂಕಾಕ್ನಲ್ಲಿ ನಡೆದ ಅಂತರರಾಷ್ಟ್ರೀಯ ಮುಕ್ತ ಟೇಕ್ವಾಂಡೊ ಕ್ರೀಡಾಕೂಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಶಾರದಾ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳಾದ ಮಯಾನ್ ಸೆಟ್ಟಿ, ಜಶನ್ ಉತ್ತಯ್ಯ, ಪ್ರಜ್ವಲ್ ನಾಯ್ಕ್ ಇವರು ಜೂನಿಯರ್ ವಿಭಾಗದಲ್ಲಿ ತಲಾ ಒಂದೊಂದು ಚಿನ್ನ, ಕೆಡೆಟ್ ವಿಭಾಗದಲ್ಲಿ ಚಿನ್ಮಯ್ ಬಿ.ಆರ್. ಒಂದು ಚಿನ್ನ, ಸಮರ್ಥ್ ಜಿ.ಎ. ಮತ್ತು ವಿಹಾನ್ ಅನೀಶ್ ತಲಾ ಒಂದೊಂದು ಬೆಳ್ಳಿ ಹಾಗೂ ತಮನ್ ಗಿರೀಶ್ ಒಂದು ಕಂಚಿನ ಪದಕ ಗೆದ್ದಿದ್ದಾರೆ.

ತಂಡಕ್ಕೆ ಗುರುರಾಜ್ ಇಟಗಿ ತರಬೆತಿ ನೀಡಿದ್ದರು. ದೀಪಾ ಶಂಕರ್ ನಿರ್ವಾಹಕರಾಗಿ ಕಾರ್ಯ ನಿರ್ವಹಿಸಿದ್ದರು ಎಂದು ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಎಂ.ಬಿ ಪುರಾಣಿಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-29-1831588739

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.