ಮಂಗಳೂರು: ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ನೇತೃತ್ವದಲ್ಲಿ ನಡೆದ ಕಾರ್ಮಿಕ ದಿನಾಚರಣೆಯಲ್ಲಿ ಮುಖಂಡ ಅಬ್ದುಲ್ ಖಾದರ್ ವಾಮಂಜೂರು ಧ್ವಜಾರೋಹಣ ಮಾಡಿದರು.

ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಹೊಂದಿರುವ ಬೀದಿಬದಿ ವ್ಯಾಪಾರಿಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಸಂಘದ ಅಧ್ಯಕ್ಷ ಮುಜಾಫರ್ ಅಹ್ಮದ್ ಅಧ್ಯಕ್ಷತೆ ವಹಿಸಿದ್ದರು. ಸಂಘದ ಗೌರವಾಧ್ಯಕ್ಷ ಬಿ.ಕೆ ಇಮ್ತಿಯಾಜ್, ಪ್ರಮುಖರಾದ ಸಂತೋಷ್ ಆರ್ ಎಸ್, ವಿಜಯ್ ಜೈನ್, ಅಬ್ದುಲ್ ಖಾದರ್, ರಫೀಕ್ ಪಾಂಡೇಶ್ವರ, ರಿಯಾಜ್ ಎಂ.ಕೆ, ಮೊಯಿದೀನ್ ಬೈಕಂಪಾಡಿ, ವಿಶ್ವನಾಥ್ ಕದ್ರಿ, ನಾಗೇಶ್, ಸಲೀಂ, ಕಲಂದರ್ ಬೀರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-29-1824000629

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.