ಮಂಗಳೂರು: ಸುಳ್ಯ ತಾಲ್ಲೂಕು ಆಲೆಟ್ಟಿ- ಬಡ್ಡಡ್ಕ-ಕೂರ್ನಡ್ಕ ಜಿಲ್ಲಾ ಮುಖ್ಯ ರಸ್ತೆಯ ಕಿ.ಮೀ. 0.80ರಲ್ಲಿನ ಸೇತುವೆಯ ದುರಸ್ತಿ ಕೆಲಸದ ಪ್ರಯುಕ್ತ ಎಏ.15ರಿಂದ ಮೇ 31ರವರೆಗೆ ಸುಳ್ಯದಿಂದ ಆಲೆಟ್ಟಿ- ಬಡ್ಡಕ್ಕ- ಕೂರ್ನಡ್ಕ ಮತ್ತು ಸುಳ್ಯದಿಂದ ನಾರ್ಕೋಡು-ಕೋಲ್ಚಾರು- ಕಣಕ್ಕೂರು-ಬಂದ್ಯಡ್ಕ ಹಾಗೂ ಕೇರಳ ಭಾಗಕ್ಕೆ ಸಂಚರಿಸುವ ವಾಹನಗಳು ಜಿಲ್ಲಾ ಮುಖ್ಯ ರಸ್ತೆಯಾದ ಸುಳ್ಯ-ಕಾಂತಮಂಗಲ-ಅಜ್ಜಾವರ (ಶಾಂತಿಮಜಲು)- ಮೇದಿನಡ್ಕ- ನಾರ್ಕೋಡು ಮತ್ತು ಸುಳ್ಯ- ಕಾಂತಮಂಗಲ- ಅಜ್ಜಾವರ-ಮಂಡೆಕೋಲು- ಕನ್ಯಾನ ಮಾರ್ಗವಾಗಿ ಕೇರಳ ಗ್ರಾಮೀಣ ರಸ್ತೆ ಮೂಲಕ ಸಂಚರಿಸುವಂತೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶದಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-29-494249401

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.