ಮಂಗಳವಾರ, ಸೆಪ್ಟೆಂಬರ್ 27, 2022
27 °C

ಮಂಗಳೂರು: ಬ್ಯಾಸ್ಕೆಟ್‌ಬಾಲ್ ಟೂರ್ನಿ 25ರಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬ್ಯಾಸ್ಕೆಟ್‌ಬಾಲ್ ಸಂಸ್ಥೆಯ ಆಶ್ರಯದಲ್ಲಿ ಮಂಗಳೂರು ಬ್ಯಾಸ್ಕೆಟ್‌ಬಾಲ್ ಕ್ಲಬ್ ಆಯೋಜಿಸಿರುವ ಜೇಮ್ಸ್ ನೈಸ್ಮಿತ್ ಕಪ್ ಬ್ಯಾಸ್ಕೆಟ್‌ಬಾಲ್ ಟೂರ್ನಿ ಇದೇ 25ರಿಂದ 28ರ ವರೆಗೆ ನಡೆಯಲಿದೆ.

ಶ್ರೀನಿವಾಸ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಪ್ರಾಥಮಿಕ ಶಾಲೆ, ಹೈಸ್ಕೂಲ್‌  ವಿದ್ಯಾರ್ಥಿ–ವಿದ್ಯಾರ್ಥಿನಿಯರು, ಅಂತರ ಕಾಲೇಜು ಪುರುಷ–ಮಹಿಳಾ ವಿಭಾಗದವರ ಸ್ಪರ್ಧೆಗಳು ಇರುತ್ತವೆ.

ನೋಂದಣಿಗೆ ಇದೇ 20 ಕೊನೆಯ ದಿನವಾಗಿದ್ದು ಮಾಹಿತಿಗೆ ಕೋಚ್‌ ಆದಿತ್ಯ ಮಹಾಲೆ (9964837261) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು