ಮಂಗಳೂರು: ಪಡಿತರ ಚೀಟಿದಾರರಿಗೆ ಮೇ ಮತ್ತು ಜೂನ್ ಎರಡೂ ತಿಂಗಳ ಆಹಾರ ಧಾನ್ಯವನ್ನು ಮೇ ತಿಂಗಳಲ್ಲಿಯೇ ವಿತರಣೆ ಮಾಡಲಾಗುತ್ತಿದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ ಮೇ ಮತ್ತು ಜೂನ್ ತಿಂಗಳಿಗೆ 35 ಕೆ.ಜಿ ಅಕ್ಕಿ (ಒಟ್ಟು 70 ಕೆ.ಜಿ), ಆದ್ಯತಾ ಪಡಿತರ ಚೀಟಿದಾರರಿಗೆ (ಕೇಂದ್ರ) (ಪ್ರತಿ ಸದಸ್ಯರಿಗೆ) 5 ಕೆ.ಜಿ ಅಕ್ಕಿ (ಒಟ್ಟು 10 ಕೆ.ಜಿ), ಆದ್ಯತಾ ಪಡಿತರ ಚೀಟಿದಾರರಿಗೆ (ರಾಜ್ಯ) (ಪ್ರತಿ ಸದಸ್ಯರಿಗೆ) 5 ಕೆ.ಜಿ ಅಕ್ಕಿ (ಒಟ್ಟು 10 ಕೆ.ಜಿ). ಮೇ ಹಾಗೂ ಜೂನ್ ತಿಂಗಳ ಹಂಚಿಕೆಯನ್ನು ಮೇ ತಿಂಗಳಲ್ಲಿಯೇ ಒಟ್ಟಾಗಿ ಎರಡು ಕಂತಿನಲ್ಲಿ ವಿತರಿಸಲಾಗುತ್ತಿದೆ.

ಪಡಿತರ ಚೀಟಿದಾರರು ಸಂಬಂಧಿಸಿದ ನ್ಯಾಯಬೆಲೆ ಅಂಗಡಿಯಲ್ಲಿ ಮೇ ಮತ್ತು ಜೂನ್ ತಿಂಗಳ ಪ್ರತ್ಯೇಕವಾಗಿ ಎರಡು ಬಾರಿ ಬಯೋ ಮೆಟ್ರಿಕ್ ನೀಡಿ ಪಡಿತರ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-29-85265909

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.