ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುರತ್ಕಲ್ ಠಾಣೆ ಪೊಲೀಸರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಗುರುಮಾರನಹಳ್ಳಿ ಎಂಬಲ್ಲಿ ವಶಕ್ಕೆ ಪಡೆದು, ಬಂಧಿಸಿದ್ದಾರೆ.

ಬಹುದ್ದೂರ್ ಸಿಂಗ್ (34) ಬಂಧಿತ ಆರೋಪಿ. ನ್ಯಾಯಾಲಯದ ಷರತ್ತುಬದ್ಧ ಜಾಮೀನಿನ ಅಡಿಯಲ್ಲಿ 2015 ಮಾರ್ಚ್ 4ರಂದು ಬಿಡುಗಡೆಗೊಂಡಿದ್ದ ಈತ ನಂತರ ನ್ಯಾಯಾಲಯದ ಎದುರು ವಿಚಾರಣೆಗೆ ಹಾಜರಾಗಿರಲಿಲ್ಲ. 17 ಬಾರಿ ವಾರಂಟ್ ಆದರೂ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-29-441590255

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.