ಮಂಗಳೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಂಗಳೂರಿನ ಪ್ರಾದೇಶಿಕ ಕಚೇರಿಯು ವಿಶೇಷ ರೀಲ್ಸ್ ಸ್ಪರ್ಧೆ ಏರ್ಪಡಿಸಿದೆ.

‘ಪ್ರಕೃತಿಯಿಂದ ಪ್ರೇರಿತ, ಹವಾಮಾನಕ್ಕಾಗಿ; ನಮ್ಮ ಭವಿಷ್ಯಕ್ಕಾಗಿ’ ಧ್ಯೇಯವಾಕ್ಯದ ಅಡಿಯಲ್ಲಿ ನಡೆಯುವ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿಗಳು ಭಾಗಹಿಸಬಹುದು. 30ರಿಂದ 120 ಸೆಕೆಂಡ್ ಒಳಗಿನ ಅವಧಿಯ ರೀಲ್ಸ್ ಸಿದ್ಧಪಡಿಸಬೇಕು. ಅಸಭ್ಯ, ಧಾರ್ಮಿಕ ಸೂಕ್ಷ್ಮ ವಿಷಯಗಳನ್ನು ಒಳಗೊಂಡಿರಬಾರದು. ಪ್ರಥಮ ₹10 ಸಾವಿರ, ದ್ವಿತೀಯ ₹5 ಸಾವಿರ ಹಾಗೂ ತೃತೀಯ ₹3 ಸಾವಿರ ಬಹುಮಾನ ನಿಗದಿಪಡಿಸಲಾಗಿದೆ. ರೀಲ್ಸ್ ಸಿದ್ಧಪಡಿಸಿ, ಇನ್ಸ್ಟಾಗ್ರಾಂ ಅಥವಾ ಇತರ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಬೇಕು. ಅದರ ಲಿಂಕ್ ಅನ್ನು manglore@kspcb.gov.in ಅಥವಾ romangalore21@gmail.com ಈ ಇ–ಮೇಲ್ಗೆ ಕಳುಹಿಸಬಹುದು. ಮಾಹಿತಿಗೆ ಈ ಸಂಖ್ಯೆಯನ್ನು 9741632289 ವಾಟ್ಸ್ಆ್ಯಪ್ ಮೂಲಕ ಸಂಪರ್ಕಿಸಬಹುದು ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ಕಚೇರಿಯ ಪರಿಸರ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-29-1684880353

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.