ಮೂಡುಬಿದಿರೆ: ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನ ಮಾರೂರು ಹೊಸಂಗಡಿಬ ಬ್ರಹ್ಮ ಕಲಶೋತ್ಸವ ಪ್ರಯುಕ್ತ ಹೊರೆಕಾಣಿಕೆ ಮೆರವಣಿಗೆ ಭಾನುವಾರ ನಡೆಯಿತು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಅವರು ಸ್ವರಾಜ್ಯ ಮೈದಾನ ದಲ್ಲಿ ಮೆರವಣಿಗೆಗೆ ಚಾಲನೆ ನೀಡಿದರು.

ಚೆಂಡೆ, ಕೊಂಬು, ಕಹಳೆ, ವಿವಿಧ ಕಲಾ ತಂಡಗಳು, ಕುಣಿತ ಭಜನಾ ತಂಡ ಮೆರವಣಿಗೆಯಲ್ಲಿ ಸಾಗಿದವು. ಮಾಗಣೆಯ ವಿವಿಧ ಗ್ರಾಮ ಸಮಿತಿ, ಭಕ್ತರಿಂದ ಸಂಗ್ರಹಿಸಲಾದ ಹೊರೆಕಾಣಿಕೆಗಳನ್ನು ಮೆರವಣಿಗೆಯಲ್ಲಿ ವಾಹನಗಳೊಂದಿಗೆ ತರಲಾಯಿತು.

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಶ್ರೀಪತಿ ಭಟ್, ಪ್ರಧಾನ ಕಾರ್ಯದರ್ಶಿ ರಾಮದಾಸ ಅಸ್ರಣ್ಣ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶಂಭು ಎನ್.ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎ. ಜೀವಂಧರ ಕುಮಾರ್, ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಕೆ.ಶೆಟ್ಟಿ, ಉಪಾಧ್ಯಕ್ಷರಾದ ಶ್ರೀಪತಿ ಬಡಕೋಡಿ, ಮಿತ್ತೊಟ್ಟುಗುತ್ತು ಸುಧಾಕರ ಶೆಟ್ಟಿ, ಆಡಳಿತ ಮೊಕ್ತೇಸರ ಸಂಪತ್ ಕುಮಾರ್ ಶೆಟ್ಟಿ, ಪ್ರಮುಖರಾದ ಸುನೀಲ್ ಕುಮಾರ್ ಶೆಟ್ಟಿ, ಶಂಕರ ಎ.ಕೋಟ್ಯಾನ್, ಸ್ವಾಗತ ಸಮಿತಿ ಅಧ್ಯಕ್ಷ ರಮೇಶ್ ಎಸ್.ಶೆಟ್ಟಿ, ಉದ್ಯಮಿ ರಾಘು ಸಿ. ಪೂಜಾರಿ, ಸುಶಾಂತ್ ಕರ್ಕೇರಾ, ಅಶೋಕ್ ಬಿ., ದೇವರಾಜ್ ಸುವರ್ಣ ಪೊಸಲಾಯಿ, ಧರಣೇಂದ್ರ ಕುಮಾರ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-29-2099966498

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.