ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಜು.10ಕ್ಕೆ ಸಾಮೂಹಿಕ ಈದ್ ನಮಾಝ್

Last Updated 7 ಜುಲೈ 2022, 8:57 IST
ಅಕ್ಷರ ಗಾತ್ರ

ಮಂಗಳೂರು: ಇಲ್ಲಿನ ಲೈಟ್ ಹೌಸ್‌ಹಿಲ್ ರಸ್ತೆಯಲ್ಲಿರುವ ಈದ್ಗಾ ಮಸೀದಿಯಲ್ಲಿ ಈದುಲ್ ಅಝ್ಹಾ ಪ್ರಯುಕ್ತ ಸಾಮೂಹಿಕ ಈದ್ ನಮಾಝ್ ಹಾಗೂ ಈದ್ ಖುತುಬಾ ಜು.10ರಂದು ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ನಡೆಯಲಿದೆ.

ಇದಕ್ಕೆ ಬೇಕಾದ ಎಲ್ಲ ವ್ಯವಸ್ಥೆಯನ್ನು ಈದ್ಗಾ ಮಸೀದಿಯಲ್ಲಿ ಮಾಡಲಾಗಿದೆ ಎಂದು ಮಂಗಳೂರು ಝೀನತ್ ಬಕ್ಷ್ ಹಾಗೂ ಈದ್ಗಾ ಮಸೀದಿಯ ಅಧ್ಯಕ್ಷ ಹಾಜಿ ಯೆನೆಪೋಯ ಅಬ್ದುಲ್ಲ ಕುಂಞಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT