ಮಂಗಳೂರು: ಫುಡಾರ್ ಪ್ರತಿಷ್ಠಾನ ಹಾಗೂ ಎಂಸಿಸಿ ಬ್ಯಾಂಕ್ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 65 ಮಂದಿಯನ್ನು ಸನ್ಮಾನಿಸಲಾಯಿತು.

ಈಚೆಗೆ ಬ್ಯಾಂಕ್ನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿದ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ, ಯುವಜನರುಸ್ವದೇಶದಲ್ಲಿಯೇ ಇದ್ದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಸಮಾಜಕ್ಕೆ ಕೊಡುಗೆ ನೀಡುವಂತಾಗಲಿ ಎಂದರು. ಫುಡಾರ್ ಪ್ರತಿಷ್ಠಾನದ ಅಧ್ಯಕ್ಷ ನೈಜಿಲ್ ಪಿರೇರಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಕೀಲ ಎಂ.ಪಿ. ನೊರೋನ್ಹಾ, ಕಥೋಲಿಕ್ ಸಭಾ ಮಂಗಳೂರು ಪ್ರದೇಶದ ಅಧ್ಯಕ್ಷ ಸಂತೋಷ್ ಡಿಸೋಜ, ಉಡುಪಿ ಪ್ರದೇಶದ ಅಧ್ಯಕ್ಷ ರೊನಾಲ್ಡ್ ಅಲ್ಮೇಡಾ, ಫುಡಾರ್ ಪ್ರತಿಷ್ಠಾನದ ಕಾರ್ಯದರ್ಶಿ ವಿವಿಡ್ ಡಿಸೋಜ, ನಿರ್ದೇಶಕರಾದ ರೋಬರ್ಟ್ ಮಿನೇಜಸ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್, ಸಾಹಿತಿ ಎಚ್.ಎಂ. ಪೆರ್ನಾಲ್, ಕೊಂಕಣಿ ಗಾಯಕ ವಿನ್ಸೆಂಟ್ ಫರ್ನಾಂಡಿಸ್ ಉಪಸ್ಥಿತರಿದ್ದರು.

ಸನ್ಮಾನಿತರ ಪರವಾಗಿ ರೂಬೆನ್ ಮಚಾದೊ, ರೋಶ್ವಿತ್ ಡಿಸೋಜ, ವಿನಿತಾ ಡೆಸ್ಸಾ ಮಾತನಾಡಿದರು. ನೋರ್ಬರ್ಟ್ ಮಿಸ್ಕಿತ್ ಹಾಗೂ ಐಡಾ ಫುರ್ಟಾಡೊ ಕಾರ್ಯಕ್ರಮ ನಿರೂಪಿಸಿದರು. ನೈಜಿಲ್ ಪಿರೇರಾ ಸ್ವಾಗತಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-29-1284400832

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.