ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿಜಾರು ಗುತ್ತು ಆನಂದ ಆಳ್ವ ನಿಧನ

Published 31 ಅಕ್ಟೋಬರ್ 2023, 9:38 IST
Last Updated 31 ಅಕ್ಟೋಬರ್ 2023, 9:38 IST
ಅಕ್ಷರ ಗಾತ್ರ

ಮಂಗಳೂರು: ಮೂಡುಬಿದಿರೆಯ ಮಿಜಾರು ಗುತ್ತು ಆನಂದ ಆಳ್ವ (106) ಅವರು ಮಂಗಳವಾರ ಮಧ್ಯಾಹ್ನ‌ ನಿಧನರಾದರು.

ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ.ಮೋಹನ್ ಆಳ್ವ ಅವರ ತಂದೆಯವರಾದ ಆನಂದ ಆಳ್ವ ಕೃಷಿಕರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT