ಗೋಶಾಲೆ ನಿರ್ಮಾಣಕ್ಕೆ ಸಚಿವ ಪ್ರಭು ಬಿ.ಚವಾಣ್ ಶಂಕುಸ್ಥಾಪನೆ

ಮಂಗಳೂರು: ಕಡಬ ತಾಲ್ಲೂಕಿನ ರಾಮಕುಂಜದಲ್ಲಿ ಸರ್ಕಾರದಿಂದ ನೂತನ ಗೋಶಾಲೆ ನಿರ್ಮಾಣಕ್ಕೆ ಪಶು ಸಂಗೋಪನಾ ಸಚಿವ ಪ್ರಭು ಬಿ.ಚವಾಣ್ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು.
ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಸಂಜೀವ್ ಮಠಂದೂರ್, ರಾಮಕುಂಜ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಾಲತಿ.ಎನ್.ಕೆ ಹಾಗೂ ಅಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.