ಮೂಡುಬಿದಿರೆ: ಪಾಲಡ್ಕ ಗ್ರಾಮದ ವರ್ಣಬೆಟ್ಟು ಮಾಗಂದಡಿಯಲ್ಲಿ ಶುಕ್ರವಾರ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ಮಹಿಳೆ ಮೃತಪಟ್ಟಿದ್ದಾರೆ.

ಪಾಲಡ್ಕ ಗ್ರಾಮದ ತಾಳಿದಡಿ ನಿವಾಸಿ ಸುಮಿತ್ರಾ (61) ಮೃತಪಟ್ಟವರು. ಕೇಪ್ಲಾಜೆಯ ಸುಪ್ರೇಶ್ ಎಂಬುವರು ಬೈಕ್ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಮಾಗಂದಡಿ ಎಂಬಲ್ಲಿ ರಸ್ತೆ ದಾಟುತ್ತಿದ್ದ ಸುಮಿತ್ರಾ ಅವರಿಗೆ ಬೈಕ್ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಸುಮಿತ್ರಾ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಅವರು ಮೃತಪಟ್ಟಿದ್ದಾರೆ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-29-565966418

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.