ಮೂಡುಬಿದಿರೆ: ಸಮಗ್ರವಾಗಿ ನವೀಕರಣಗೊಳ್ಳುತ್ತಿರುವ ಮಾರೂರು ಹೊಸಂಗಡಿ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನದಲ್ಲಿ ಏ. 26ರಿಂದ ಮೇ 1ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದಲ್ಲಿ ಭಾನುವಾರ ಬಿಡುಗಡೆ ಮಾಡಲಾಯಿತು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎ.ಜೀವಂಧರ್ ಕುಮಾರ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಶ್ರೀಪತಿ ಭಟ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಾರೂರುಗುತ್ತು ಶಂಭು ಎನ್.ಶೆಟ್ಟಿ, ಪ್ರಮುಖರಾದ ರವಿಪ್ರಸಾದ್ ಕೆ.ಶೆಟ್ಟಿ, ಹೊಸಂಗಡಿ ಅರಮನೆ ಸಂಪತ್ ಕುಮಾರ್ ಶೆಟ್ಟಿ, ಸುಕುಮಾರ ಶೆಟ್ಟಿ, ವೆಂಕಟರಾಜ ಆಸ್ರಣ್ಣ, ರಾಮದಾಸ ಆಸ್ರಣ್ಣ, ಪ್ರಸನ್ನ ಆಸ್ರಣ್ಣ, ಶ್ರೀಧರ ಕೆ.ಕೆಮ್ಮಾರ್, ಶಂಕರ ಎ.ಕೋಟ್ಯಾನ್, ಸುನಿಲ್ ಕುಮಾರ್ ಶೆಟ್ಟಿ, ಸುಶಾಂತ್ ಕರ್ಕೇರ, ಪುಚ್ಚಮೊಗರು ಬಾವಗುತ್ತು ಪ್ರದೀಪ್ ಚಂದ್ರ ಜೈನ್, ಸಂಗಡಿಗುತ್ತು ಜಯರಾಜ ಬಲ್ಲವ, ಹೊಸಮನೆಗುತ್ತು ದಿಲೀಪ್ ಕುಮಾರ್ ಶೆಟ್ಟಿ, ಮಿತ್ತಬೆಟ್ಟುಗುತ್ತು ಸುಧಾಕರ ಶೆಟ್ಟಿ, ಪೆರಿಂಜೆ ಬಡಕೋಡಿ ಶ್ರೀಪತಿ ಭಟ್, ರಮೇಶ್ ಎಸ್. ಶೆಟ್ಟಿ ಮಾರ್ನಾಡ್, ಸುರೇಶ್ ಕೋಟ್ಯಾನ್, ಜಿ.ಕೆ.ಭಟ್ ಕಲ್ಲಬೆಟ್ಟು, ಗಣೇಶ್ ರಾವ್ ಲಾಡಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-29-1176563024

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.