ಔದ್ಯೋಗಿಕ ನೆಲೆಯಲ್ಲಿ ಸ್ನಾತಕೋತ್ತರ, ಪದವಿ, ಒಂದು ವರ್ಷದ ಡಿಪ್ಲೊಮಾ ಹಾಗೂ ಆರು ತಿಂಗಳ ಸರ್ಟಿಫಿಕೆಟ್ ಕೋರ್ಸ್‌ಗಳಿಗೆ ಅವಕಾಶವಿದ್ದು ಉದ್ಯೋಗ ನಿಭಾಯಿಸುತ್ತಲೇ ಕೋರ್ಸ್ ಮಾಡಲು ಅವಕಾಶವಿದೆ. ಅರ್ಜಿ ಸಲ್ಲಿಕೆ ಮತ್ತು ಮಾಹಿತಿಗೆ 7090715010 ಅಥವಾ 9591546202 ಸಂಪರ್ಕಿಸಬಹುದು. ಇ-ಮೇಲ್: dministration@alvas.org ಮೂಲಕ ಮಾಹಿತಿ ಪಡೆದುಕೊಳ್ಳಬಹುದು ಎಂದು ಆಳ್ವಾಸ್ ಕಾಲೇಜು ಪ್ರಕಟಣೆಯಲ್ಲಿ ತಿಳಿಸಿದೆ.