ಮೂಡುಬಿದಿರೆ: ಇಲ್ಲಿನ ಕೋಟಿ-ಚೆನ್ನಯ ಜೋಡುಕರೆ ಕಂಬಳದ ಸಮಿತಿ ಒಂಟಿಕಟ್ಟೆಯ ವೀರ ರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ಆಯೋಜಿಸುವ ಕಂಬಳಕ್ಕೆ ಮೂರ್ವಭಾವಿಯಾಗಿ ಕುದಿ ಕಂಬಳ ಬುಧವಾರ ಆರಂಭಗೊಂಡಿತು.
ಮೂಡುಬಿದಿರೆ ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಗುಣಪಾಲ ಕಡಂಬ ಕುದಿ ಕಂಬಳಕ್ಕೆ ಚಾಲನೆ ನೀಡಿದರು. ಪುರಸಭಾ ಉಪಾಧ್ಯಕ್ಷ ನಾಗರಾಜ ಫೂಜಾರಿ, ಕಂಬಳ ಸಮಿತಿಯ ಕಾರ್ಯದಶರ್ಿ ರಂಜಿತ್ ಪೂಜಾರಿ ತೋಡಾರು, ಬೆಳುವಾಯಿ ಗ್ರಾಮ ಪಂಚಾಯಿತಿ.ಸದಸ್ಯ ರಘು ಇದ್ದರು.