ಸುಳ್ಯ: ಹಟ ಮಾಡುತ್ತಿದ್ದ ನಾಲ್ಕು ವರ್ಷದ ಮಗುವಿಗೆ ತಾಯಿಯೇ ಸಟ್ಟುಗ ಬಿಸಿ ಮಾಡಿ ಬರೆ ಹಾಕಿದ ದಾರುಣ ಘಟನೆ ಸುಳ್ಯದಲ್ಲಿ ನಡೆದಿದೆ.

ಸುಳ್ಯ ತಾಲ್ಲೂಕಿನ ನಾವೂರಿನಲ್ಲಿ ಆರು ದಿನಗಳ ಹಿಂದೆ ಈ ಘಟನೆ ನಡೆದಿದೆ.

ಸ್ಥಳೀಯರು ನೀಡಿದ ಮಾಹಿತಿಯ ಆಧಾರದಲ್ಲಿ ಸಿ.ಡಿ.ಪಿ.ಒ. ರಶ್ಮಿ ನೆಕ್ರಾಜೆ ಅವರು ಆ ಮನೆಗೆ ಧಾವಿಸಿ ಪರಿಶೀಲಿಸಿದ್ದಾರೆ.

ಬಳಿಕ ಮಗುವನ್ನು ಸುಳ್ಯ ಸಕಾ೯ರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.