ಮೂಲ್ಕಿ: ‘ಪ್ರತಿ ಗ್ರಾಮಕ್ಕೊಂದು ಸಾರ್ವಜನಿಕ ರುದ್ರಭೂಮಿಯ ಅವಶ್ಯಕತೆ ಇದೆ. ಸ್ಥಳೀಯರು ತಮ್ಮ ಶಕ್ತ್ಯಾನುಸಾರ ಇದರ ಬಗ್ಗೆ ಪ್ರಯತ್ನ ಪಡಬೇಕು. ಸರ್ಕಾರವು ನಿಮ್ಮೊಂದಿಗೆ ಸಹಕರಿಸಲಿದೆ’ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.

ಮೂಲ್ಕಿ ಬಳಿ ₹30 ಲಕ್ಷ ವೆಚ್ಚದಲ್ಲಿ ನವೀಕರಣಗೊಂಡ ಕೆರೆಕಾಡು ಸಾರ್ವಜನಿಕ ಹಿಂದೂ ರುದ್ರಭೂಮಿಯನ್ನು ಭಾನುವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಪುನರೂರು ವಿಶ್ವನಾಥ ದೇವಸ್ಥಾನದ ಆಡಳಿತ ಮೊಕ್ತೇಸರ ವಾಸುದೇವ ರಾವ್ ಅಧ್ಯಕ್ಷತೆ ವಹಿಸಿದ್ದರು. ರುದ್ರಭೂಮಿಗೆ ಸಹಕಾರ ನೀಡಿದ ವಿವಿಧ ದಾನಿಗಳನ್ನು ಗೌರವಿಸಲಾಯಿತು.

ಪಾವಂಜೆ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶಶೀಂದ್ರಕುಮಾರ್, ಚಿಂತಕ ಹರಿಕೃಷ್ಣ ಪುನರೂರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಗಿರೀಶ್ಕುಮಾರ್, ಭುವನಾಭಿರಾಮ ಉಡುಪ, ದಾನಿ ಕೃಷ್ಣಮೂರ್ತಿ ರೆಡ್ಡಿ, ಕಿಲ್ಪಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಜಾನಕಿ ಶೆಟ್ಟಿಗಾರ್, ಶ್ರೀಕಾಂತ್ ಶೆಟ್ಟಿ, ಮಾಜಿ ಉಪಾಧ್ಯಕ್ಷೆ ದಮಯಂತಿ ಶೆಟ್ಟಿಗಾರ್, ಶಕ್ತಿದರ್ಶನದ ದೇವದಾಸ್ ರಾವ್, ಡಾ. ಸೋಂದಾ ಭಾಸ್ಕರ್ ಭಟ್, ಗೌರವಾಧ್ಯಕ್ಷರಾದ ವಿನೋದ್ ಎಸ್. ಸಾಲ್ಯಾನ್, ರಾಜಶೇಖರ್ ರಾವ್ ಕೆರೆಕಾಡು, ಸಂಜೀವ ಭಂಡಾರಿ, ತೋಕೂರು ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ನ ಅಧ್ಯಕ್ಷ ಸುರೇಶ್ ಶೆಟ್ಟಿ, ಸಮಾಜ ಸೇವಕ ರಂಗನಾಥ ಶೆಟ್ಟಿ, ಕೋಶಾಧಿಕಾರಿ ದಿವೇಶ್ ದೇವಾಡಿಗ, ಉಪಾಧ್ಯಕ್ಷ ಶ್ರೀನಿವಾಸ್ ಆಚಾರ್ಯ, ಸಮಿತಿಯ ಅಧ್ಯಕ್ಷ ಲಕ್ಷ್ಮಣ್ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಮಾಧವ ಶೆಟ್ಟಿಗಾರ್ ಹಾಜರಿದ್ದರು. ಉಪಾಧ್ಯಕ್ಷ ಪಿ.ಆರ್.ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-29-661364088

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.