ಮೂಲ್ಕಿ (ದಕ್ಷಿಣ ಕನ್ನಡ): ನಿಷೇಧಿತ ಮಾದಕ ಪದಾರ್ಥ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವಿದ್ಯಾರ್ಥಿನಿ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹುಲಿದೇವರ ಬನದ ಸುಹಾನಾಳನ್ನು (21)

ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಆಕೆಯಿಂದ ₹35 ಲಕ್ಷ ಮೌಲ್ಯ 1 ಕೆ.ಜಿ 42 ಗ್ರಾಂ ಹೈಡ್ರೊವೀಡ್ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಸುಹಾನಾ ಚೆನ್ನೈನಿಂದ ಮಾದಕದ್ರವ್ಯ ತರಿಸಿಕೊಂಡಿದ್ದಳು.

ಮಾದಕ ಪದಾರ್ಥ ಕಳ್ಳಸಾಗಣೆ ಸಂಬಂಧ ಈಕೆಯ ವಿರುದ್ಧ ಈ ಹಿಂದೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-29-807827586

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.