ಮೂಲ್ಕಿ: ಪಕ್ಷ ಸಂಘಟನೆ, ಪಕ್ಷದ ಕೆಲಸ ಮಾಡುವುದರೊಂದಿಗೆ ಸಮಾಜದ ಸಾಧಕರನ್ನು ಗುರುತಿಸಿ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ.ರೈ ಹೇಳಿದರು.

ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.

ಕೆಪಿಸಿಸಿ ಸದಸ್ಯ ಎಚ್.ವಸಂತ ಬರ್ನಾಡ್ ಬೂತ್ ಸಮಿತಿಗಳ ಅವಲೋಕನ ನಡೆಸಿದರು.

ಜಿಲ್ಲಾ ಕಾಂಗ್ರೆಸ್ನ ಮೋನಪ್ಪ ಶೆಟ್ಟಿ ಎಕ್ಕಾರು, ಹಸನಬ್ಬ ಬಾಳ, ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯ ಸುಬ್ರಹ್ಮಣ್ಯ ಭಟ್, ಸೂರಿಂಜೆ ಪಂಚಾಯಿತಿ ಅಧ್ಯಕ್ಷೆ ಗೀತಾ ಶೆಟ್ಟಿ, ಯುವ ಕಾಂಗ್ರೆಸ್ನ ಜಾಕ್ಸನ್ ಸಲ್ದಾನ, ಎನ್ಎಸ್ಯುಐ ಅಧ್ಯಕ್ಷ ನಿಶಾಂತ್ ಪೂಜಾರಿ ಭಾಗವಹಿಸಿದ್ದರು.

ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಸ್ಥಳೀಯ ಆಡಳಿತದ ಚುನಾವಣೆಗಳ ಕುರಿತು ಚರ್ಚೆ ನಡೆಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.