ಸುಬ್ರಹ್ಮಣ್ಯ: ನಾಗಾರಾಧನೆಗೆ ಪ್ರಸಿದ್ಧಿ ಪಡೆದಿರುವ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಾಗರ ಪಂಚಮಿ ಆಚರಣೆ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ.
ಕೋವಿಡ್ ನಿಯಂತ್ರಿಸಲು ಜಿಲ್ಲಾಡಳಿತ ನಿರ್ಬಂಧ ವಿಧಿಸಿರುವ ಕಾರಣ ಜನದಟ್ಟಣಿ ಆಗದಂತೆ ಎಚ್ಚರ ವಹಿಸಲಾಗಿದೆ.
ಹೊರ ಪ್ರದೇಶಗಳ ಭಕ್ತರ ಸಂಖ್ಯೆ ವಿರಳವಾಗಿದ್ದು, ಸ್ಥಳೀಯರು ದೇವಾಲಯಕ್ಕೆ ಬಂದು ದೇವರ ದರ್ಶನ ಪಡೆದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.