ಶನಿವಾರ, ಸೆಪ್ಟೆಂಬರ್ 18, 2021
30 °C

ನಾಗರ ಪಂಚಮಿ: ಮಂಗಳೂರಿನಲ್ಲಿ ಕೋವಿಡ್ ನಿರ್ಬಂಧಗಳ ನಡುವೆಯೂ ದೇಗುಲಗಳಿಗೆ ಭಕ್ತರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ನಾಗರ ಪಂಚಮಿ ಪ್ರಯುಕ್ತ ಭಕ್ತರು ದೇಗುಲಗಳಿಗೆ ತೆರಳಿ ಪೂಜೆ ಸಲ್ಲಿಸಿದರು. 

ಕೋವಿಡ್ ನಿಯಂತ್ರಣಕ್ಕೆ ನಿರ್ಬಂಧ ಹೇರಿರುವ ನಡುವೆಯೂ ಭಕ್ತರು ದೇಗುಲಗಳತ್ತ ಮುಖ ಮಾಡಿರುವುದು ಕಂಡುಬಂತು. 

ಜನಜಂಗುಳಿ ಸೇರದಂತೆ ಎಚ್ಚರವಹಿಸಿ ನಾಗರ ಪಂಚಮಿಯಿಂದ ದಸರಾವರೆಗಿನ ಎಲ್ಲ ಹಬ್ಬಗಳನ್ನು ಆಚರಿಸಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. 

ಗ್ರಾಮೀಣ ಪ್ರದೇಶಗಳಲ್ಲಿ ನಾಗಬನಗಳಲ್ಲಿ ಹೆಚ್ಚು ಜನರು ಸೇರದಂತೆ ನಿಗಾವಹಿಸಲು ಪಿಡಿಒಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚಿಸಿದ್ದಾರೆ.

ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು