ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಭ್ರಮದ ನಾಗರಪಂಚಮಿ

Published 9 ಆಗಸ್ಟ್ 2024, 4:50 IST
Last Updated 9 ಆಗಸ್ಟ್ 2024, 4:50 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ರಾಜ್ಯದ ಪ್ರಸಿದ್ಧ ನಾಗ ಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರ ಪಂಚಮಿ‌ ಅಂಗವಾಗಿ ಭಕ್ತರು ನಾಗರ ಕಲ್ಲಿಗೆ ಎಳನೀರು ಸಮರ್ಪಣೆ ಮಾಡಿದರು.

ದೇವಳದ ನಾಗಪ್ರತಿಷ್ಠೆ ಮಂಟಪದ ನಾಗನಕಲ್ಲಿಗೆ ಭಕ್ತರು ತನು ಹಾಗೂ ಎಳನೀರು ಸಮರ್ಪಣೆ ಮಾಡಿದರು.

ಊರು ಹಾಗೂ ಪರವೂರುಗಳಿಂದ ಭಕ್ತರು ಬಂದಿದ್ದಾರೆ. ಬೆಳಿಗ್ಗೆ 7 ಗಂಟೆಯಿಂದ ಭಕ್ತರಿಗೆ ಹಾಲು ಸಮರ್ಪಣೆಗೆ ಅವಕಾಶ ನೀಡಲಾಗಿತ್ತು. ಬೆಳಗಿನಿಂದಲೇ ಭಕ್ತರ ಉದ್ದ ಸರದಿ ಇತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT