ಮಂಗಳೂರು: ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷಕೊಲೆಯನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ತೀವ್ರವಾಗಿ ಖಂಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 'ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಅವರನ್ನು ದುಷ್ಕರ್ಮಿಗಳು ಹತ್ಯೆಗೈದಿರುವುದು ಖಂಡನೀಯ. ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹಸಚಿವ ಆರಗ ಜ್ಞಾನೇಂದ್ರ ಅವರಲ್ಲಿ ಮನವಿ ಮಾಡುತ್ತೇನೆ. ಹಿಜಾಬ್ ವಿವಾದದ ನಡುವೆ ಇಂತಹ ಕೃತ್ಯಗಳ ಮೂಲಕ ಸಮಾಜದಲ್ಲಿ ಶಾಂತಿ ಕದಡಲು ಯತ್ನ ನಡೆಯುತ್ತಿದೆ' ಎಂದು ಹೇಳಿದ್ದಾರೆ.

ಇದನ್ನೂ ಓದಿ.. ಶಿವಮೊಗ್ಗ| ಬಜರಂಗದಳ ಕಾರ್ಯಕರ್ತನ ಹತ್ಯೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.