ಮಂಗಳವಾರ, ಸೆಪ್ಟೆಂಬರ್ 21, 2021
26 °C
ನಾರಾವಿ ಧರ್ಮನಾಥ ಸ್ವಾಮಿ ಬಸದಿ

ಮಾತಾಜಿಯರ ಚಾತುರ್ಮಾಸ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ನಾರಾವಿ ಗ್ರಾಮದಲ್ಲಿರುವ ಭಗವಾನ್ ಧರ್ಮನಾಥ ಸ್ವಾಮಿ ಬಸದಿಯಲ್ಲಿ ಜುಲೈ 12ರಿಂದ ಆರ್ಯಿಕ ಚಿಂತನಮತಿ ಮಾತಾಜಿ ಮತ್ತು ಸುಶ್ರೇಯಾ ಮಾತಾಜಿ ಚಾತುರ್ಮಾಸ್ಯ ವ್ರತಾಚರಣೆ ಕೈಗೊಳ್ಳಲಿದ್ದಾರೆ.

ಇದಕ್ಕೆ ಪೂರ್ವಭಾವಿಯಾಗಿ ಅವರು ನಾರಾವಿ ಪರಿಸರದ ಬಸದಿಗಳ ದರ್ಶನಕ್ಕೆ ವಿಹಾರ ಪ್ರಾರಂಭಿಸಿದ್ದು ಬುಧವಾರ ಹೊಸ್ಮಾರು ಸಿದ್ಧರವನ ಬಸದಿಗೆ ಆಗಮಿಸಿದಾಗ, ಅವರಿಗೆ ಭಕ್ತಿಪೂರ್ವಕ ಸ್ವಾಗತ ಕೋರಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.