ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವೀನ್‌ ಡಿ. ಪಡೀಲ್‌ಗೆ ಮಾತೃ ವಿಯೋಗ

Last Updated 20 ಮಾರ್ಚ್ 2023, 16:34 IST
ಅಕ್ಷರ ಗಾತ್ರ

ಮಂಗಳೂರು: ಚಿತ್ರ ನಟ ಹಾಗೂ ರಂಗಕರ್ಮಿ ನವೀನ್‌ ಡಿ ಪಡೀಲ್‌ ಅವರ ತಾಯಿ ಸೇಸಮ್ಮ ಕೋಟ್ಯಾನ್‌ (80) ನಗರದ ಆಸ್ಪತ್ರೆಯೊಂದರಲ್ಲಿ ಭಾನುವಾರ ನಿಧನರಾದರು.

ಅವರು ನವೀನ್‌ ಡಿ.ಪಡೀಲ್‌ ಅವರ ಪಡೀಲ್‌ನ ಮನೆಯಲ್ಲೇ ವಾಸವಿದ್ದರು. ಅವರಿಗೆ ನಾಲ್ಕು ವರ್ಷಗಳ ಹಿಂದೆ ಅಪಘಾತದಲ್ಲಿ ಮೂಳೆ ಮುರಿತಕ್ಕೆ ಒಳಗಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆ ಬಳಿಕ ಅವರ ಆರೋಗ್ಯ ಸುಧಾರಿಸಿತ್ತು. ಎರಡು ತಿಂಗಳಿಂದ ಅವರ ಆರೋಗ್ಯ ಮತ್ತೆ ಹದಗೆಟ್ಟಿತ್ತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೃತರಿಗೆ ಇಬ್ಬರು ಪುತ್ರರು (ನವೀನ್‌ , ದಯಾನಂದ) ಹಾಗೂ ಒಬ್ಬ ಮಗಳು (ಮೋಹಿನಿ) ಇದ್ದಾರೆ. ಅವರ ಅಂತ್ಯಕ್ರಿಯೆ ಸೋಮವಾರ ನೆರವೇರಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT