ವಸತಿಗೃಹ ಕಟ್ಟಡ ಅಪಾಯಕಾರಿ ಸ್ಥಿತಿಯಲ್ಲಿದೆ. ಈ ಬಗ್ಗೆ ತಾಲ್ಲೂಕು ಪಂಚಾಯಿತಿ ಇಒ ಗಮನಕ್ಕೆ ತಂದು ದುರಸ್ತಿಗೆ ಅನುದಾನ ನೀಡುವಂತೆ ಕೇಳಿದ್ದೇನೆ. ಅನುದಾನ ನೀಡುವ ಭರವಸೆ ನೀಡಿದ್ದಾರೆ. ಅನುದಾನ ಬಂದ ಕೂಡಲೇ ದುರಸ್ತಿಗೆ ಕ್ರಮ ಕೈಕೊಳ್ಳಲಾಗುವುದು.
– ಸುಜಾತ ರೈ ಅಲಿಮಾರ್, ನೆಕ್ಕಿಲಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ