ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಗಿಲನ್ ಅಧಿಕಾರ ಸ್ವೀಕಾರ

Published 17 ಜೂನ್ 2023, 15:55 IST
Last Updated 17 ಜೂನ್ 2023, 15:55 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಶನಿವಾರ  ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು.

2013ರ ಐಎಎಸ್ ಬ್ಯಾಚ್‌ನ ಅಧಿಕಾರಿಯಾಗಿರುವ ಮುಲ್ಲೈ ಮುಗಿಲನ್ ಅವರು ಬೆಂಗಳೂರಿನ ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದರು. ಅದಕ್ಕೂ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT