ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು ವಿಶ್ವವಿದ್ಯಾಲಯ | ವೇಳಾಪಟ್ಟಿಯಲ್ಲಿ ಬದಲಾವಣೆ ಇಲ್ಲ, ನಿಗದಿಯಂತೆ ಪರೀಕ್ಷೆ

Last Updated 13 ಏಪ್ರಿಲ್ 2021, 13:38 IST
ಅಕ್ಷರ ಗಾತ್ರ

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯವು ಏ.15 ರಿಂದ ನಿಗದಿಪಡಿಸಿರುವ ಪರೀಕ್ಷೆಗಳು ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಂತೆ ನಡೆಯಲಿವೆ.

ಯಾವುದೇ ಬದಲಾವಣೆ ಇರುವುದಿಲ್ಲ. ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೆ ಒಳಗಾಗದೆ ಪರೀಕ್ಷೆ ಬರೆಯುವಂತೆ ಕುಲಸಚಿವ ಪ್ರೊ.ಪಿ.ಎಲ್.‌ಧರ್ಮ‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT