ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಟೀಲು ದೇವಸ್ಥಾನಕ್ಕೆ ತಹಶೀಲ್ದಾರ್ ನೋಟಿಸ್‌

Last Updated 20 ಏಪ್ರಿಲ್ 2021, 3:18 IST
ಅಕ್ಷರ ಗಾತ್ರ

ಮೂಲ್ಕಿ: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮೂಲ್ಕಿ ವಿಶೇಷ ತಹಶೀಲ್ದಾರ್ ನೋಟಿಸ್‌ ನೀಡಿದ್ದಾರೆ.

ಜಾತ್ರಾ ಮಹೋತ್ಸವದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದರಿಂದ ಜಿಲ್ಲಾಧಿಕಾರಿ ಸೂಚನೆಯಂತೆ ಈ ಕ್ರಮ ಜರುಗಿಸಲಾಗಿದೆ ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT