ಬಿಜೆಪಿಯ ಕ್ಯಾ.ಬ್ರಿಜೇಶ್ ಚೌಟ, ಕಾಂಗ್ರೆಸ್ನ ಆರ್.ಪದ್ಮರಾಜ್ , ಬಹುಜನ ಸಮಾಜ ಪಕ್ಷದ ಕಾಂತಪ್ಪ ಅಲಂಗಾರ್, ಕರ್ನಾಟಕ ರಾಷ್ಟ್ರ ಸಮಿತಿಯ ರಂಜಿನಿ ಎಂ, ಉತ್ತಮ ಪ್ರಜಾಕೀಯ ಪಕ್ಷದ ಕೆ.ಇ.ಮನೋಹರ, ಕರುನಾಡ ಸೇವಕ ಪಕ್ಷದ ದುರ್ಗಾಪ್ರಸಾದ್, ಪಕ್ಷೇತರರಾಗಿ ದೀಪಕ್ ರಾಜೇಶ್ ಕುವೆಲ್ಲೊ, ಮೆಕ್ಸಿಂ ಪಿಂಟೊ ಹಾಗೂ ಸುಪ್ರೀತ್ ಕುಮಾರ್ ಪೂಜಾರಿ ಅಂತಿಮವಾಗಿ ಕಣದಲ್ಲಿ ಉಳಿದಿದ್ದಾರೆ.