ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಣಾಜೆ: ವಿದ್ಯಾರ್ಥಿಗಳಿಂದ ನಾಟಿ ಕಾರ್ಯ

Published 30 ಜುಲೈ 2023, 12:50 IST
Last Updated 30 ಜುಲೈ 2023, 12:50 IST
ಅಕ್ಷರ ಗಾತ್ರ

ಕೊಣಾಜೆ: ಹಡಿಲು ಬಿದ್ದಿದ್ದ ಗದ್ದೆಯನ್ನು ಹದಗೊಳಿಸಿ ಕೃಷಿ ಕಾರ್ಯ ನಡೆಸಬೇಕೆಂಬ ಉದ್ದೇಶದೊಂದಿಗೆ ಐದು ವರ್ಷಗಳಿಂದ ಕೊಣಾಜೆ ಗುಡ್ಡುಪಾಲ್‌ನ ಶ್ರೀರಾಮಾಂಜನೇಯ ವ್ಯಾಯಾಮ ಶಾಲೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಕೃಷಿ ಕಾರ್ಯವನ್ನು ನಡೆಸಿಕೊಂಡು ಬರುತ್ತಿದ್ದಾರೆ.

ಈ ಬಾರಿಯೂ ಈ ಗದ್ದೆಯಲ್ಲಿ ನಾಟಿ ಕಾರ್ಯ ಸಮಿತಿ ಸದಸ್ಯರು, ರಾಮಾಂಜನೇಯ ಉಚಿತ ಟ್ಯೂಷನ್‌ ವಿದ್ಯಾರ್ಥಿಗಳ ಸಹಕಾರದೊಂದಿಗೆ ನಡೆಯಿತು.

ಕೊಣಾಜೆ ಗುಡ್ಡುಪಾಲ್‌ನ ಶ್ರೀರಾಮಾಂಜನೇಯ ವ್ಯಾಯಾಮ ಶಾಲೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸಮಿತಿ ಸದಸ್ಯರು ನೇಜಿ ನಾಟಿ ಮಾಡಿದರು
ಕೊಣಾಜೆ ಗುಡ್ಡುಪಾಲ್‌ನ ಶ್ರೀರಾಮಾಂಜನೇಯ ವ್ಯಾಯಾಮ ಶಾಲೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸಮಿತಿ ಸದಸ್ಯರು ನೇಜಿ ನಾಟಿ ಮಾಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT