ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಳಲಿ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತಯಾಚನೆ

Published 18 ಏಪ್ರಿಲ್ 2024, 14:33 IST
Last Updated 18 ಏಪ್ರಿಲ್ 2024, 14:33 IST
ಅಕ್ಷರ ಗಾತ್ರ

ಬಂಟ್ವಾಳ: ‘ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಗೆಲುವು ದಾಖಲಿಸಲಿದ್ದು, ವಿರೋಧ ಪಕ್ಷಗಳ ಅಪಪ್ರಚಾರ ಕೈಗೂಡುವುದಿಲ್ಲ’ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಇಲ್ಲಿನ ಪೊಳಲಿಯಲ್ಲಿ ಪದ್ಮರಾಜ್ ಪರ ಗುರುವಾರ ಮತಯಾಚನೆ ನಡೆಸಿ ಅವರು ಮಾತನಾಡಿದರು.‌

ವಕೀಲ ಅಶ್ವನಿಕುಮಾರ್ ರೈ, ಪ್ರಮುಖರಾದ ಚಂದ್ರಪ್ರಕಾಶ ಶೆಟ್ಟಿ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಸುದರ್ಶನ್ ಜೈನ್, ಕೆ.ಪದ್ಮನಾಭ ರೈ, ಕೆ.ಸಂಜೀವ ಪೂಜಾರಿ, ಅಬ್ಬಾಸ್ ಅಲಿ, ಚಂದ್ರಶೇಖರ ಪೂಜಾರಿ, ಚಿತ್ತರಂಜನ್ ಶೆಟ್ಟಿ, ಲೋಲಾಕ್ಷ ಶೆಟ್ಟಿ, ಚಂದ್ರಹಾಸ ಪಲ್ಲಿಪಾಡಿ, ಉಮೇಶ ಆಚಾರ್ಯ, ಆಲ್ಬರ್ಟ್‌ ಮಿನೇಜಸ್, ಮಲ್ಲಿಕಾ ಶೆಟ್ಟಿ, ಜಯಂತಿ ವಿ.ಪೂಜಾರಿ, ಮಧುಸೂದನ್ ಶೆಣೈ, ಯುವವಾಹಿನಿ ಘಟಕ ಅಧ್ಯಕ್ಷ ಹರೀಶ ಕೋಟ್ಯಾನ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT