ಉಳ್ಳಾಲ: ಹೆದ್ದಾರಿ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯ ಗೊಂಡಿದ್ದ ಪಾದಚಾರಿ ಮೃತಪಟ್ಟಿದ್ದಾರೆ.

ಕುಂಪಲ ಚೇತನ ನಗರ ನಿವಾಸಿ ಲೋಕೇಶ್ (48) ಮೃತಪಟ್ಟವರು.

ತೊಕ್ಕೊಟ್ಟಿನ ವಾಣಿಜ್ಯ ಸಂಕೀರ್ಣವೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದ ಲೋಕೇಶ್ ಅವರು ಆ.15ರಂದು ರಾತ್ರಿ ಪಾಳಿ ಕೆಲಸಕ್ಕೆ ತೆರಳುವಾಗ ಕಾಪಿಕಾಡು ಎಂಬಲ್ಲಿ ಹೆದ್ದಾರಿ ದಾಟುವ ವೇಳೆ ಮೋಟಾರ್ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ದೇರಳಕಟ್ಟೆ ಆಸ್ಪತ್ರೆಗೆ ದಾಖ ಲಾಗಿದ್ದರು. ಘಟನೆಗೆ ಸಂಬಂಧಿಸಿ ಮಂಗಳೂರು ದಕ್ಷಿಣ ಸಂಚಾರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೃತ ಲೋಕೇಶ್ ಅವರಿಗೆ ಪತ್ನಿ, ಪುತ್ರಿ ಇದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.