ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದೇ ಕುಟುಂಬದ 12 ಜನರ ಹತ್ಯೆ

Last Updated 2 ಜೂನ್ 2018, 19:30 IST
ಅಕ್ಷರ ಗಾತ್ರ

ಬಾಗ್ದಾದ್‌: ಇರಾಕ್‌ನ ಸಲಾಹುದ್ದೀನ್‌ ಪ್ರಾಂತ್ಯದಲ್ಲಿರುವ ಅಲ್‌ ಫರಾಹತಿಯ್ ಗ್ರಾಮದಲ್ಲಿ ಒಂದೇ ಕುಟುಂಬದ 12 ಜನರನ್ನು ಇಸ್ಲಾಮಿಕ್‌ ಸ್ಟೇಟ್‌ ಉಗ್ರರು ಶನಿವಾರ ಹತ್ಯೆ ಮಾಡಿದ್ದಾರೆ.

ಈ ವಿಷಯವನ್ನು ದೃಢಪಡಿಸಿರುವ ಪ್ರಾಂತ್ಯದ ಡೆಪ್ಯುಟಿ ಗವರ್ನರ್‌ ಅಮ್ಮಾರ್ ಹೆಕ್ಮತ್‌, ಹತ್ಯೆಗೆ ಕಾರಣ ತಿಳಿದುಬಂದಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT