ಮಂಗಳೂರು: ‘ರಾಷ್ಟ್ರೀಯ ಅಲೈಡ್ ಆ್ಯಂಡ್ ಹೆಲ್ತ್ ಕೇರ್ ಪ್ರೊಫೆಷನ್ಸ್ ಆಯೋಗ (ಎನ್ಸಿಎಎಚ್ಪಿ) ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿ ಫಿಸಿಯೊಥೆರಪಿ ಸೇರಿದಂತೆ 17 ವಿಭಾಗಗಳಿಗೆ ಪಠ್ಯಕ್ರಮ ರೂಪಿಸಿದ್ದು, ಸದ್ಯದಲ್ಲೇ ಇದನ್ನು ಜಾರಿಗೆ ತರಲಾಗುವುದು’ ಎಂದು ಆಯೋಗದ ಅಧ್ಯಕ್ಷೆ ಡಾ. ಯಜ್ಞಾ ಉನ್ಮೇಶ್ ಶುಕ್ಲಾ ಹೇಳಿದರು.

ಸೌತ್ ಕೆನರಾ ಫಿಸಿಯೊಥೆರಫಿ ಟೀಚರ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ ನಗರದ ಟಿಎಂಎ ಪೈ ಸಭಾಭವನದಲ್ಲಿ ಆಯೋಜಿಸಿರುವ ಎರಡು ದಿನಗಳ ಅಂತರರಾಷ್ಟ್ರೀಯ ಫಿಸಿಯೊಥೆರಪಿ ಸಮ್ಮೇಳನ ‘ಮಂಗಳೂರು ಫಿಸಿಯೊಕಾನ್’ ಉದ್ಘಾಟನಾ ಕಾರ್ಯಕ್ರಮದಲ್ಲಿಅವರು ದಿಕ್ಸೂಚಿ ಭಾಷಣ ಮಾಡಿದರು.

‘ಪಠ್ಯಕ್ರಮ, ನಿಯಮಾವಳಿಗಳ ಅನುಷ್ಠಾನ ಶಿಕ್ಷಣ ಸಂಸ್ಥೆಗಳಿಗೆ ಕಡ್ಡಾಯವಾಗಿದ್ದು, ಈ ಸಂಬಂಧ ಈಗಾಗಲೇ ಸುತ್ತೋಲೆ ಹೊರಡಿಸಲಾಗಿದೆ. ಅನುಷ್ಠಾನದ ಪರಿಶೀಲನೆಯ ಹೊಣೆ ರಾಜ್ಯದ ಅಲೈಡ್ ಆ್ಯಂಡ್ ಹೆಲ್ತ್ ಕೇರ್ ಕೌನ್ಸಿಲ್ಗಳದ್ದಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.