ಮೂಡುಬಿದಿರೆ: ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳಿಗೆ ಲೈಂಗಿಕ ಕಿರಿಕುಳ ನೀಡಿದ ಆರೋಪದಲ್ಲಿ ಶಾಲೆಯೊಂದರ ಶಿಕ್ಷಕರೊಬ್ಬರ ವಿರುದ್ಧ ಮೂಡುಬಿದಿರೆ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಈ ಶಿಕ್ಷಕ ವಿರುದ್ಧ ಮುಖ್ಯೋಪಾಧ್ಯಾಯರು ದೂರು ನೀಡಿದ್ದರು. ಬಾಲಕಿಯೊಬ್ಬಳ ಜೊತೆ ಅಸಭ್ಯವಾಗಿ ನಡೆದುಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಈ ಶಿಕ್ಷಕನ ವರ್ತನೆ ಬಗ್ಗೆ ಇಬ್ಬರು ವಿದ್ಯಾರ್ಥಿಗಳು ಮುಖ್ಯೋಪಾಧ್ಯಾಯರಿಗೆ ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ಶಾಲೆಗೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಮಾಹಿತಿ ಸಂಗ್ರಹಿಸಿದ್ದಾರೆ. ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಗೆ ಪ್ರಕರಣವನ್ನು ವರ್ಗಾಯಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.