ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಬಸ್‌ನಲ್ಲಿ ₹2.98 ಕೋಟಿ ಹಣ ಪತ್ತೆ

Last Updated 7 ಮೇ 2018, 4:37 IST
ಅಕ್ಷರ ಗಾತ್ರ

ತುಮಕೂರು: ಕ್ಯಾತಸಂದ್ರ ಜಾಸ್ ಟೋಲ್ ಬಳಿ ಖಾಸಗಿ ಬಸ್‌ನಲ್ಲಿ ₹2.98 ಕೋಟಿ ಹಣ ಪತ್ತೆಯಾಗಿದೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ಗಜಾನನ ಹೆಸರಿನ ಖಾಸಗಿ ಬಸ್ ತಡೆದು ಪರಿಶೀಲಿಸಿದಾಗ ₹ 2.98 ಕೋಟಿ ಪತ್ತೆಯಾಗಿದೆ.

ಸೂಕ್ತ ದಾಖಲೆಗಳಿಲ್ಲದೆ ದೊಡ್ಡಮೊತ್ತದ ಹಣ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.

ಹಣ ವಶಕ್ಕೆ ಪಡೆಯಲಾಗಿದ್ದು, ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಮುಂದಿನ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT