ಬಂಟ್ವಾಳ: ಇಲ್ಲಿನ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಅಂಗವಾಗಿ ಸಾಂಪ್ರದಾಯಿಕ ಐದನೇ ದಿನದ ಚೆಂಡು ಉತ್ಸವ ಶುಕ್ರವಾರ ಸಂಜೆ ನಡೆಯಿತು.

ಕ್ಷೇತ್ರದ ಸುಬ್ರಹ್ಮಣ್ಯ ತಂತ್ರಿ ಮತ್ತು ವೆಂಕಟೇಶ್ ತಂತ್ರಿ ಮಾರ್ಗದರ್ಶನದಲ್ಲಿ ಮಾಧವ ಭಟ್ ಪರ್ದಕಂಡ ಅವರು ಚೆಂಡನ್ನು ಗದ್ದೆಗೆ ಎಸೆದರು.

ಇದೇ ವೇಳೆ ಸ್ಥಳೀಯ ಗ್ರಾಮಗಳ ಭಕ್ತರು ಚೆಂಡಿನ ಗದ್ದೆಯಲ್ಲಿ ಚೆಂಡು ಉತ್ಸವದಲ್ಲಿ ಪಾಲ್ಗೊಂಡರು. ಬಳಿಕ ದೇವಸ್ಥಾನದಲ್ಲಿ ಬೆಳ್ಳಿರಥ ಉತ್ಸವ ಮತ್ತು ದೇವರ ಬಲಿ ಉತ್ಸವ ನಡೆಯಿತು.

ದೇವಳದ ಆನುವಂಶಿಕ ಮೊಕ್ತೇಸರ ಪವಿತ್ರಪಾಣಿ ಮಾಧವ ಭಟ್, ಪ್ರಧಾನ ಅರ್ಚಕ ಕೆ.ರಾಮ ಭಟ್, ಪದ್ಮನಾಭ ಭಟ್, ಅನಂತ ಭಟ್, ಆಡಳಿತ ಮೊಕ್ತೇಸರ ಡಾ.ಮಂಜಯ ಶೆಟ್ಟಿ, ಮೊಕ್ತೇಸರ ಚೇರ ಸೂರ್ಯನಾರಾಯಣ ರಾವ್, ಸಿಇಒ ಚಂದ್ರಮೋಹನ್, ಸುಭಾಶ್ಚಂದ್ರ ನಾಯ್ಕ್ ಉಳಿಪಾಡಿಗುತ್ತು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-29-810496269

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.