ತುಳುನಾಡಿನ ವೈಶಿಷ್ಟ್ಯಪೂರ್ಣ ಸಂಸ್ಕೃತಿಯಲ್ಲಿ ದೇವಸ್ಥಾನಗಳ ಜಾತ್ರೆಗಳಿಗೆ ವಿಶೇಷ ಸ್ಥಾನವಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ಜಾತ್ರೆ ಅದರಲ್ಲಿ ಒಂದಾಗಿದೆ. ಸುಮಾರು 2 ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಈ ಕ್ಷೇತ್ರದಲ್ಲಿ ಜಾತ್ರೆ ಒಂದು ತಿಂಗಳು ಪೂರ್ತಿ ನಡೆಯುವುದು ವಿಶೇಷ. ಇದರಲ್ಲೂ ‘ಕಲ್ಲಂಗಡಿ ಪ್ರಸಾದ’ ಇಲ್ಲಿ ಅತ್ಯಂತ ಪ್ರಮುಖ ಆಕರ್ಷಣೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.