ಮಂಗಳವಾರ, ಆಗಸ್ಟ್ 3, 2021
20 °C

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೊಸ್ತಾರೋಗಣಿ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುಬ್ರಹ್ಮಣ್ಯ: ಇಲ್ಲಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬುಧವಾರ ಪೂರ್ವ ಸಂಪ್ರದಾಯದಂತೆ ನಡೆದು ಬರುವ ಹೊಸ್ತಾರೋಗಣಿ ಕಾರ್ಯಕ್ರಮ ಸಂಬಂಧ ಬೆಳಿಗ್ಗೆ ದೇವರಿಗೆ ಮಹಾಭಿಷೇಕ ಹಾಗೂ ಕದಿರು ಪೂಜೆ ದೇವತಾ ಕಾರ್ಯಗಳು ನಡೆಯಿತು.

ಬೆಳಿಗ್ಗೆ ಗಂಟೆ 5.30ಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, ಗಂಟೆ 8ಕ್ಕೆ ತೆನೆ ತಂದು, ಬಳಿಕ ಕದಿರು ಪೂಜೆ, ಗಂಟೆ 9ಕ್ಕೆ ದೇವಳದ ನೌಕರರಿಗೆ ಹಾಗೂ ಸ್ಥಳೀಯ ಭಕ್ತಾಧಿಗಳಿಗೆ ಕದಿರು ವಿತರಣೆ ನಡೆಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು