ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೀಪಾವಳಿ ನಂತರ ಧರ್ಮಸ್ಥಳದಲ್ಲಿ ವಿಶೇಷ ಸೇವೆಗೆ ಅವಕಾಶ

Last Updated 27 ಅಕ್ಟೋಬರ್ 2021, 20:48 IST
ಅಕ್ಷರ ಗಾತ್ರ

ಉಜಿರೆ: ‘ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದಲ್ಲಿ ನವಂಬರ್ 4ರಿಂದ ರಂಗಪೂಜೆ, ಬೆಳ್ಳಿ ರಥೋತ್ಸವ, ಪಲ್ಲಕ್ಕಿ ಉತ್ಸವ ಸೇರಿದಂತೆ ವಿಶೇಷಪೂಜೆ, ಉತ್ಸವಾದಿ ಸೇವೆಗಳು ಆರಂಭವಾಗಲಿವೆ’ ಎಂದು ಪ್ರಕಟಣೆ ತಿಳಿಸಿದೆ.

ವಿಶೇಷ ದಿನಗಳನ್ನು ಹೊರತುಪಡಿಸಿ, ಉಳಿದ ದಿನಗಳಲ್ಲಿ ಬೆಳಿಗ್ಗೆ 6ರಿಂದ ಮಧ್ಯಾಹ್ನ 2.30ರವರೆಗೆ ಹಾಗೂಸಂಜೆ 5ರಿಂದ ರಾತ್ರಿ 8.30ರವರೆಗೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ಮಾಹಿತಿಗೆ 9945725511 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT