ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹ್ಯಾಟ್ರಿಕ್ ಗೆಲುವಿನತ್ತ ಹೆಜ್ಜೆ ಇರಿಸಿದ್ದಾರೆ.

ಕ್ಷೇತ್ರದಲ್ಲಿ 13,43,378 ಮತಗಳ ಚಲಾವಣೆ ಆಗಿತ್ತು. ಈವರೆಗೆ 12,70,430 ಮತಗಳ ಎಣಿಕೆ ಮುಗಿದಿದ್ದು, ನಳಿನ್ ಕುಮಾರ್ 2,69,415 ಮತಗಳ ಮುನ್ನಡೆ ಸಾಧಿಸಿದ್ದಾರೆ.

ನಳಿನ್ ಅವರಿಗೆ 7,36,521 ಮತಗಳು ಲಭಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರಿಗೆ 4,67,176 ಮತಗಳು ಲಭಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.