ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡದಲ್ಲಿ ಹ್ಯಾಟ್ರಿಕ್ ಗೆಲುವಿನತ್ತ ನಳಿನ್ ಕುಮಾರ್ ಕಟೀಲ್

Last Updated 23 ಮೇ 2019, 8:52 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹ್ಯಾಟ್ರಿಕ್ ಗೆಲುವಿನತ್ತ ಹೆಜ್ಜೆ ಇರಿಸಿದ್ದಾರೆ.

ಕ್ಷೇತ್ರದಲ್ಲಿ 13,43,378 ಮತಗಳ ಚಲಾವಣೆ ಆಗಿತ್ತು. ಈವರೆಗೆ 12,70,430 ಮತಗಳ ಎಣಿಕೆ ಮುಗಿದಿದ್ದು, ನಳಿನ್ ಕುಮಾರ್ 2,69,415 ಮತಗಳ ಮುನ್ನಡೆ ಸಾಧಿಸಿದ್ದಾರೆ.

ನಳಿನ್ ಅವರಿಗೆ 7,36,521 ಮತಗಳು ಲಭಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಮಿಥುನ್‌ ರೈ ಅವರಿಗೆ 4,67,176 ಮತಗಳು ಲಭಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT