ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಜಾಕೀರ್ ಸವಣೂರು ಹಾಗೂ ಶಫಿಕ್ ಬಂಧಿತರು.

ಇದನ್ನೂ ಓದಿ:ಪ್ರವೀಣ್ ಹತ್ಯೆ; ಸಾಂತ್ವನ ಹೇಳಲು ಬಂದ ಶಾಸಕ: ತರಾಟೆಗೆ ತೆಗೆದುಕೊಂಡ ಕುಟುಂಬಸ್ಥರು

ಇಬ್ಬರನ್ನು ಬಂಧಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಪ್ರಜಾವಾಣಿ ಗೆತಿಳಿಸಿದರು.

ಪ್ರಕರಣ ಸಂಬಂಧ ಇನ್ನಷ್ಟು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇವನ್ನೂ ಓದಿ:
ಹೃದ್ರೋಗದಿಂದ ಬಳಲುತ್ತಿರುವ ಪ್ರವೀಣ್ ನೆಟ್ಟಾರು ಅವರ ತಂದೆ ಅಸ್ವಸ್ಥ
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಸಹಜ ಸ್ಥಿತಿಯತ್ತ ಬೆಳ್ಳಾರೆ ಪೇಟೆ
ಅವರಿಗೆ ಗಲ್ಲು ಶಿಕ್ಷೆಯನ್ನೇ ಕೊಡಬೇಕು: ಪ್ರವೀಣ್ ನೆಟ್ಟಾರು ತಾಯಿ ರತ್ನಾವತಿ
ಪ್ರವೀಣ್ ಹತ್ಯೆ: ತಪ್ಪಿತಸ್ಥರಿಗೆ ಮೊದಲು ಶಿಕ್ಷೆಯಾಗಲಿ: ಡಿ.ಕೆ. ಶಿವಕುಮಾರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.