ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಪೊರೇಟ್ ಕಂಪನಿಗಳ ವಿರುದ್ಧ ನಾಳೆ ಪ್ರತಿಭಟನೆ

Last Updated 8 ಆಗಸ್ಟ್ 2021, 3:39 IST
ಅಕ್ಷರ ಗಾತ್ರ

ಮಂಗಳೂರು: ‘ದೇಶದ ಸಂಪತ್ತನ್ನು ಲೂಟಿ ಹೊಡೆಯುತ್ತಿರುವ ಕಾರ್ಪೊರೇಟ್ ಕಂಪನಿಗಳ ವಿರುದ್ಧ ಹಾಗೂ ಕೇಂದ್ರ ಸರ್ಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ದೇಶವ್ಯಾಪಿ ಪ್ರತಿಭಟನೆಯ ಭಾಗವಾಗಿ ಸಿಐಟಿಯು, ಎಐಕೆಎಸ್‌ ಕಾರ್ಯಕರ್ತರು ಆಗಸ್ಟ್ 9ರಂದು ನಗರದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.

ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ಜರುಗಲಿದೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಎಐಕೆಎಸ್‌ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಯಾದವ ಶೆಟ್ಟಿ ಹಾಗೂ ಸಿಐಟಿಯು ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT