ಪುತ್ತೂರಿನ ನ್ಯಾಯಾಲಯಗಳು ಆನೆಮಜಲ್ನಲ್ಲಿ ನಿರ್ಮಿಸಲಾದ ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡಕ್ಕೆ ಸ್ಥಳಾಂತರಗೊಂಡಿವೆ. ಆದರೆ ಶತಮಾನದ ಹಿಂದೆ ಪುತ್ತೂರಿನಲ್ಲಿ ನಿರ್ಮಿಸಿದ ನ್ಯಾಯಾಲಯ ಕಟ್ಟಡ ಐದುವರ್ಷಗಳ ಹಿಂದೆ ನವೀಕರಣಗೊಂಡಿದ್ದು, ಅದು ನಿರ್ಲಕ್ಷ್ಯಕ್ಕೆ ಒಳಗಾಗಬಾರದು. ಮ್ಯಾಜಿಸ್ಟ್ರೇಟ್ ಕೋರ್ಟ್ ಎಂದೇ ಜನಜನಿತವಾದ ಈ ಕಟ್ಟಡವನ್ನು ಪಾರಂಪರಿಕ ವಿನ್ಯಾಸದಲ್ಲಿ ನಿರ್ಮಿಸಲಾಗಿದ್ದು ಇದನ್ನು ಪುರಾತತ್ವ ಇಲಾಖೆಯವರು ಸಂರಕ್ಷಿಸಲು ಕ್ರಮ ಕೈಗೊಳ್ಳಬೇಕು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-29-585883188

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.