ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO: ಪುತ್ತೂರು– ಹತ್ತೂರ ಒಡೆಯನ ಬ್ರಹ್ಮರಥೋತ್ಸವ ಸಂಪನ್ನ

Last Updated 19 ಏಪ್ರಿಲ್ 2023, 16:44 IST
ಅಕ್ಷರ ಗಾತ್ರ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ಲಕ್ಷಾಂತರ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ದೇವರ ರಥೋತ್ಸವವನ್ನು ಕಣ್ತುಂಬಿಕೊಂಡು ಧನ್ಯರಾದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT