ಪುತ್ತೂರು: ತಾಲ್ಲೂಕಿನ ಪಡುವನ್ನೂರು ಗ್ರಾಮದ ಸಸಿಹಿತ್ಲು ಎಂಬಲ್ಲಿ ಜಾಗದ ವಿಚಾರಕ್ಕೆ ವ್ಯಕ್ತಿಯೊಬ್ಬರಿಗೆ ಐವರು ಸೇರಿಕೊಂಡು ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಬಗ್ಗೆ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಲ್ಲೆಗೊಳಗಾಗಿರುವ ಪಡುವನ್ನೂರು ಗ್ರಾಮದ ಸಸಿಹಿತ್ಲು ನಿವಾಸಿ ಮಹಮ್ಮದ್ (56) ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ‘ಮನೆಯ ಸಿಟೌಟ್ನಲ್ಲಿ ಕುಳಿತ್ತಿದ್ದ ವೇಳೆ ಬಂದ ಅಬ್ದುಲ್ ರಹಮಾನ್, ಸಾಹುಲ್ ಹಮೀದ್, ಮಿಖ್ಖಾದ್, ರಶೀದ್, ಮೊಯ್ದು ಎಂಬುವರು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ. ಈ ವೇಳೆ ಪತ್ನಿ ಸಫಿಯಾ ಅವರು ಬರುವುದನ್ನು ಕಂಡು ಆರೋಪಿಗಳು ಪರಾರಿಯಾಗಿದ್ದಾರೆ’ ಎಂದು ದೂರು ನೀಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-51-997479770

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.