ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ‌ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್‌ ಅವರಿಗೆ ಕೋವಿಡ್

Last Updated 29 ಸೆಪ್ಟೆಂಬರ್ 2020, 12:58 IST
ಅಕ್ಷರ ಗಾತ್ರ

ಮಂಗಳೂರು: ಕರ್ನಾಟಕ ‌ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್‌ ಅವರಿಗೆ ಕೋವಿಡ್-19 ಪಾಸಿಟಿವ್‌ ಆಗಿದೆ.

‘ಎರಡು ದಿನಗಳ ಹಿಂದೆ ಜ್ವರ ಹಾಗೂ ಲಕ್ಷಣಗಳು ಕಂಡುಬಂದಿದ್ದು, ಸೋಮವಾರ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಬಂದಿದೆ. ಇದೀಗ ಕ್ವಾರಂಟೈನ್‌ಗೆ ಒಳಗಾಗಿದ್ದೇನೆ’ ಎಂದು ರಹೀಂ‌ ಉಚ್ಚಿಲ್ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT